*ಆತ್ಮೀಯ ಪೋಷಕ ಬಂಧುಗಳೇ, ನಿಮ್ಮ ಮಗು ಸರ್ಕಾರಿ ಶಾಲೆಗೆ ಸೇರುವುದರಿಂದ ಆಗುವ ಲಾಭಗಳು..........*
*1. ಉಚಿತವಾದ ಶಿಕ್ಷಣ.*
*2. ಪ್ರತಿಭಾವಂತ ಶಿಕ್ಷಕರಿಂದ ಬೋಧನೆ.*
*3. ಪೋಷಕರಿಗೆ ಆರ್ಥಿಕ ಹೊರೆ ಇಲ್ಲ.*
*4. ಉಚಿತವಾದ ಸಮವಸ್ತ್ರಗಳು.*
*5. ಉಚಿತವಾದ ಪಠ್ಯಪುಸ್ತಕಗಳು.*
*6.ಉಚಿತವಾದ ಸೈಕಲ್ಗಳು.*
*7. ವಾರದ ೫ ದಿನ ಕ್ಷೀರಭಾಗ್ಯ.*
*8. ಉತ್ತಮ ಕಂಪನಿಯ ಒಂದು ಜೊತೆ ಶೂ.*
9. *ವಿದ್ಯಾರ್ಥಿ ವೇತನ.*
10. *ವಿಕಲಚೇತನರಿಗೆ ವಿಶೇಷ ಸೌಲಭ್ಯಗಳು.*
11. *ಗ್ರಂಥಾಲಯ ಸೌಲಭ್ಯ.*
12. *ಪ್ರಯೋಗಾಲಯ.*
13. *ಸುಸಜ್ಜಿತ ಕೊಠಡಿಗಳು..*
14. *ನವೀನ ಶೌಚಾಲಯಗಳು.*
15. *ಆಟದ ಮೈದಾನ.*
16. *ಉಚಿತ ಕ್ರೀಡಾ ಸಾಮಗ್ರಿಗಳು.*
17. *ನಲಿ-ಕಲಿ ಮೂಲಕ ಬೋಧನೆ.*
18. *೧ನೇ ತರಗತಿಯಿಂದಲೇ ಇಂಗ್ಲೀಷ್ ಬೋಧನೆ.*
19. *ಹೊಸದಾಗಿ LKG/UKG ಆರಂಭ.*
20. *ಪ್ರತಿಭಾಕಾರಂಜಿ ಕ್ರೀಡಾಕೂಟ ಆಯೋಜನೆ.*
21. *CCE ಮೂಲಕ ಬೋಧನೆ.*
22. *TLM ಮೂಲಕ ಬೋಧನೆ.*
23. *ಇನ್ಸಪೈರ್ ಅವಾರ್ಡ್ ಮೂಲಕ ಭಾವಿ ವಿಜ್ಞಾನಿಗಳಿಗೆ ಪ್ರೋತ್ಸಾಹ..*
24. *ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ ಯೋಜನೆಯಡಿ ಉಚಿತ ಆರೋಗ್ಯ ತಪಾಸಣೆ.*
25. *ವಿದ್ಯಾರ್ಥಿನಿಯರಿಗೆ ಉಚಿತ ಶುಚಿ ಪ್ಯಾಡ್.*
26. *ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ.*
27. *ರೇಡಿಯೋ ಮೂಲಕ ಚುಕ್ಕಿ ಚಿನ್ನ, ಕೇಳಿ ಕಲಿ ಕಾರ್ಯಕ್ರಮ*
28. *ಉಚಿತವಾದ ಕಂಪ್ಯೂಟರ್ ಶಿಕ್ಷಣ.*
29. *ಮೌಲ್ಯಶಿಕ್ಷಣ..*
30. *ಮಕ್ಕಳಿಂದಲೇ ನಿರ್ಮಿತವಾದ ಸುಂದರ ಕೈ ತೋಟ.*
31. *ಅಕ್ಷರ ಪೌಂಡೇಷನ್ ಸಹಯೋಗದಲ್ಲಿ ಗಣಿತ ಕಲಿಕೆಗೆ ಉಚಿತ ಸಾಮಗ್ರಿಗಳು.*
32. *ಶಿಕ್ಷಣ ಕಲಿಕೆಯ ತಪಾಸಣೆಗಾಗಿ ದಕ್ಷ ಅಧಿಕಾರಿ/ ಮಾರ್ಗದರ್ಶಕರು.*
33. *ಕಾಲ ಕಾಲಕ್ಕೆ ಶಿಕ್ಷಕರಿಗೆ ತರಬೇತಿ.*
34. *ಮಕ್ಕಳ ಕಲಿಕೆ ಹಾಜರಾತಿ ದಾಖಲಿಸಲು SATS*
35. *ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಪರಿಹಾರ ಬೋಧನೆ.*
36. *ಉಚಿತ ಮಧ್ಯಾಹ್ನದ ಬಿಸಿಯೂಟ ಯೋಜನೆ.*
37. *ಸಂಸತ್ ರಚನೆಯ ಮೂಲಕ ಪ್ರಜಾಪ್ರಭುತ್ವ ಪರಿಚಯ*
38. *ಶಾಲೆ ಉಸ್ತುವಾರಿಗಾಗಿ sdmc ರಚನೆ.*
39. *ವಿವಿಧ ಸಂಘಗಳ ರಚನೆಯ ಮೂಲಕ ಮಕ್ಕಳಲ್ಲಿ ಜಾಗೃತಿ.*
40. *ಶಾಲಾ ವಾರ್ಷಿಕೋತ್ಸವ*
*41. ದೈರ್ಯ, ಆತ್ಮವಿಶ್ವಾಸ, ನಾಯಕತ್ವ, ಕಷ್ಟ ಸಹಿಷ್ಣುತೆ, ಬಡತನ ಸಿರಿತನ ಇತ್ಯಾದಿಗಳ ನೈಜ ಅನುಭವ.*
*42. ಸರ್ಕಾರಿ ವೃತ್ತಿಯಲ್ಲಿ ಕನ್ನಡ ಮಾಧ್ಯಮ, ಗ್ರಾಮಾಂತರ ಕೋಟಾ*
*ಇಷ್ಟೊಂದು ಸೌಲಭ್ಯಗಳನ್ನು ಹೊಂದಿರುವ ಸರ್ಕಾರಿ ಶಾಲೆಗೆ ನಿಮ್ಮ ಮಕ್ಕಳನ್ನು ಸೇರಿಸಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಿ.*
🙏🙏🙏🙏🙏🙏